ಕಾರಂತ ಥೀಮ್ ಪಾರ್ಕ್ ನಲ್ಲಿ 74ನೇ ಸ್ವಾತಂತ್ರ ದಿನ ಆಚರಣೆ
ಕೋಟ:ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ 74 ನೇ ಸ್ವಾತಂತ್ರ ದಿನಾಚರಣೆಯನ್ನು ರೋಟರಿ ಕ್ಲಬ್ ಕೋಟ ಸಿಟಿ ಹಾಗೂ ಕಾರಂತ ಥೀಮ್ ಪಾರ್ಕ್ ವತಿಯಿಂದ ಆಚರಿಸಲಾಯಿತು.ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಶ್ರೀ ನೀಲಾವರ ಸುರೇಂದ್ರ ಅಡಿಗ ಧ್ವಜಾರೋಹಣಗೈದು ಶುಭಾಶಯ ತಿಳಿಸಿದರು.ಈ ಸಂದರ್ಭದಲ್ಲಿ ಕಾರಂತ ಪ್ರತಿಷ್ಠಾನದ ಟ್ರಸ್ಟಿ ರೊ.ಸುಬ್ರಾಯ್ ಆಚಾರ್ಯ, ರೋಟರಿ ಕ್ಲಬ್ ಕೋಟ ಸಿಟಿ ಅಧ್ಯಕ್ಷ ಶ್ರೀ ವಿಷ್ಣುಮೂರ್ತಿ ಉರಾಳ,ಕಾರ್ಯದರ್ಶಿ ಶಿವಾನಂದ ನಾರಿ,ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಶ್ರೀಮತಿ ಪೂರ್ಣಿಮಾ ಹಾಗೂ ರೋಟರಿ ಕ್ಲಬ್ ನ ಸದಸ್ಯರು ಮತ್ತು ಥೀಮ್ ಪಾರ್ಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.