ಒಂದು ದಿನದ ಉಚಿತ ಕಾರ್ಯಾಗಾರ
ಕೋಟ : ವಿ-ಶೈನ್ ಕೋಚಿಂಗ್ ಸೆಂಟರ್ ವತಿಯಿಂದ ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ಅಕ್ಟೋಬರ್ 03 ರಂದು ಬೆಳಿಗ್ಗೆ 9 ಗಂಟೆಗೆ ಒಂದು ದಿನದ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್-2 ಹಾಗೂ ದ್ವೀತಿಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳಿಗೆ ಉಚಿತ ತರಬೇತಿ ಕಾರ್ಯಗಾರ ಹಾಗೂ ನೋಂದಣಿ ನಡೆಯಲಿದೆ. ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಶ್ರೀ ಕೂರ್ಮಾರಾವ್ ಹಾಗೂ ಗಣ್ಯತಿ ಗಣ್ಯರು ಉಪಸ್ಥಿತರಿರುವರು. ವಿ-ಶೈನ್ ಕೋಚಿಂಗ್ ಸೆಂಟರ್ ನಲ್ಲಿ ತರಬೇತಿ ಪಡೆದ 15 ಅಭ್ಯರ್ಥಿಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾಗಿ ಆಯ್ಕೆಯಾಗಿರುತ್ತಾರೆ. ಆಸಕ್ತರು ಈ ಅವಕಾಶವನ್ನು ಪಡೆದುಕೊಳ್ಳಬಹುದು. ಮಾಹಿತಿಗಾಗಿ ಸಂಪರ್ಕಿಸಿ- ಹರೀಶ್ ಕುಮಾರ್ ಶೆಟ್ಟಿ (9980040551) , ಶ್ರೀಗಿರೀಶ್ ಶೆಟ್ಟಿ ( 8277027118), ಶ್ರೀವಿವೇಕ್ ಅಮೀನ್ ( 9008649069) ಅವರನ್ನು ಸಂಪರ್ಕಿಸಬಹುದೆಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.