ಕಾರಂತ ಥೀಮ್ ಪಾರ್ಕ್ ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಕಾರ್ಯಾಗಾರ
ಕೋಟ : ವಿ-ಶೈನ್ ಕೋಚಿಂಗ್ ಸೆಂಟರ್ ಕೋಟ ಇವರ ಆಶ್ರಯದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಲೆಕ್ಕ ಸಹಾಯಕ, ಗ್ರೇಡ್-1 ಕಾರ್ಯದರ್ಶಿ ಮತ್ತು ಗ್ರಾಮ ಲೆಕ್ಕಿಗರ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಮಾರ್ಚ್ 12 ರಿಂದ ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿಆರಂಭಗೊಳ್ಳಲಿದೆ. ಕಳೆದ ಸಾಲಿನಲ್ಲಿ ನಡೆಸಿದ ಕಾರ್ಯಾಗಾರದಲ್ಲಿ 10 ಪಂಚಾಯತ್ ಅಭಿವೃದ್ಧಿ ಆಯ್ಕೆಯಾಗಿರುವುದು ನಮ್ಮ ಸಂಸ್ಥೆಯ ಹೆಮ್ಮೆ, ಹೆಚ್ಚಿನ ಮಾಹಿತಿಗಾಗಿ 9980040551, 9008649069, 7619310724 ಸಂಪರ್ಕಿಸುವoತೆ ವಿ-ಶೈನ್ ಕೋಚಿಂಗ್ ಸೆಂಟರ್ನ ಸಂಚಾಲಕ ಶ್ರೀ ಹರೀಶ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.