ಡಾ|| ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಆಯ್ಕೆ
ಕೋಟ : ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ(ರಿ)ಕೋಟ,ಡಾ|| ಶಿವರಾಮ ಕಾರಂತ ಟ್ರಸ್ಟ್(ರಿ)ಕೋಟ,ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಕೊಡಮಾಡುವ ಮೂರನೇ ವರುಷದ ಡಾ|| ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಎಫ್. ಎಸ್. ಕೆ ಇಂಗ್ಲಿಷ್ ಮಿಡಿಯಂ ಸ್ಕೂಲ್ ಪೆರ್ಡೂರು ವಿದ್ಯಾರ್ಥಿನಿ ಸಾನಿಧ್ಯ ಆಚಾರ್ಯ, ಸೈಂಟ್ ಮೆರೀಸ್ ಆಂಗ್ಲಮಾಧ್ಯಮ ಶಾಲೆ ಕನ್ನರ್ಪಾಡಿ ವಿದ್ಯಾರ್ಥಿ ಅನ್ವಿತ್ ಆರ್. ಶೆಟ್ಟಿಗಾರ್, ಜಿ.ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಬ್ರಹ್ಮಾವರ ವಿದ್ಯಾರ್ಥಿ ನಿಧೀಶ್, ಜಿ.ಪ.ಸ.ಹಿ.ಪ್ರಾ.ಶಾಲೆ ಕಲಂಬಾಡಿಪದವು ವಿದ್ಯಾರ್ಥಿನಿ ಮನಸ್ವೀ ಕುಲಾಲ್, ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿ ವಿದ್ಯಾರ್ಥಿ ವಿಶ್ರುತ್ ಸಾಮಗ, ರೋಟರಿ ಕೇಂದ್ರೀಯ ಶಾಲೆ ಮೂಡುಬಿದಿರೆ ವಿದ್ಯಾರ್ಥಿನಿ ಆಶ್ನಾಲೆನಾ ಪಿರೇರಾ, ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೈಂದೂರು ವಿದ್ಯಾರ್ಥಿ ಅಕ್ಷರ ಪಟವಾಲ್, ಜಿ.ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಬ್ರಹ್ಮಾವರ ವಿದ್ಯಾರ್ಥಿ ನಿಹಾರ್ ಜೆ.ಎಸ್, ಜಿ.ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಬ್ರಹ್ಮಾವರದ ವಿದ್ಯಾರ್ಥಿ ಆದಿತ್ಯ ಆರ್, ಸರಸ್ವತಿ ವಿದ್ಯಾಲಯ ಸಿದ್ದಾಪುರ ವಿದ್ಯಾರ್ಥಿನಿ ವಿಧಾತ್ರಿ, ಎಸ್.ಆರ್, ಎಸ್. ಆರ್. ಪಬ್ಲಿಕ್ ಸ್ಕೂಲ್ ಹೆಬ್ರಿ ವಿದ್ಯಾರ್ಥಿ ವಿನೀಶ್ ಆಚಾರ್ಯ, ಎಚ್. ಎಂ.ಎA.ಇAಗ್ಲಿಷ್ ಪ್ರೀಸ್ಕೂಲ್ ಕುಂದಾಪುರ ವಿದ್ಯಾರ್ಥಿ ಆರ್ಯನ್ ಕೆ. ಪೂಜಾರಿ, ಪೋದಾರ್ ಇಂಟರ್ನ್ಯಾಶನಲ್ ಸ್ಕೂಲ್ ಹಾಸನ ವಿದ್ಯಾರ್ಥಿನಿ ಲಾಲಿತ್ಯ ಕುಮಾರ್, ಜಿ.ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಬ್ರಹ್ಮಾವರ ವಿದ್ಯಾರ್ಥಿನಿ ಅನುಷ್ಕಾ ಎನ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳ್ಳಾಡಿ- ಹರ್ಕಾಡಿ ವಿದ್ಯಾರ್ಥಿನಿ ಶರಧಿ ಎಸ್, ಕ್ರೆöÊಸ್ಟ್ಕಿಂಗ್ ಇಂಗ್ಲಿಷ್ ಮೀಡಿಯಂ ಹೈಯರ್ ಪ್ರೆöÊಮರಿ ಸ್ಕೂಲ್ ಕಾರ್ಕಳ ವಿದ್ಯಾರ್ಥಿನಿ ಅಪೂರ್ವ ನಾಯ್ಕ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾÊಬ್ರಕಟ್ಟೆ ವಿದ್ಯಾರ್ಥಿನಿ ಪ್ರಣೀತಾ, ಶ್ರೀ ದು.ಪ.ಅ.ಹಿ.ಪ್ರಾ.ಶಾಲೆ ಮಂದಾರ್ತಿ ವಿದ್ಯಾರ್ಥಿನಿ ಕೃತಿಕಾ, ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ. ಶಾಲೆ ಖಾರ್ವಿಕೇರಿ ಗಂಗೊಳ್ಳಿ ವಿದ್ಯಾರ್ಥಿನಿ ಆರಾಧ್ಯ ಆರ್, ವಿಶ್ವವಿನಾಯಕ ನ್ಯಾಶನಲ್ ಇಂಗ್ಲಿಷ್ ಮಿಡಿಯಂ ಸ್ಕೂಲ್ ತೆಕ್ಕಟ್ಟೆ ವಿದ್ಯಾರ್ಥಿ ಯಕ್ಷತ್ ಶೆಟ್ಟಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಡ್ಡರ್ಸೆ ವಿದ್ಯಾರ್ಥಿನಿ ರಿಯಾ ಶೆಟ್ಟಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಂ.ಎ.ಆರ್.ಪಿ ತುಮಕೂರು ವಿದ್ಯಾರ್ಥಿ ಆರ್ಯ ಆರ್ ಭಟ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊರವಡಿ ವಿದ್ಯಾರ್ಥಿ ಪ್ರಣವ್, ಕುವೆಂಪು ಶತಮಾನೋತ್ಸವ ಮಾದರಿ ಹಿರಿಯ ಪ್ರಾಥಮಿಕ ಶಾಲೆ ತೆಕ್ಕಟ್ಟೆ ವಿದ್ಯಾರ್ಥಿನಿ ಪರಿಣಿತ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ ವಿದ್ಯಾರ್ಥಿನಿ ಪಿ. ಮಹಿಮಾ ಕಾರಂತ ವಿಶೇಷ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತಾರೆ. ಡಾ|| ಶಿವರಾಮ ಕಾರಂತ ಬಾಲ ಪುರಸ್ಕಾರವನ್ನು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ನವೆಂಬರ್ 26 ರಂದು ಸಂಜೆ 5 ಗಂಟೆಗೆ ಪ್ರದಾನ ಮಾಡಲಾಗುವುದೆಂದು ಡಾ|| ಶಿವರಾಮ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಶ್ರೀ ಆನಂದ್ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ಕೆ ಸತೀಶ್ ಕುಂದರ್, ಉಡುಪಿ ಜಿಲ್ಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ, ಪ್ರತಿಷ್ಠಾನದ ಕಾರ್ಯದರ್ಶಿ ಶ್ರೀ ನರೇಂದ್ರ ಕುಮಾರ್ ಕೋಟ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.