ಕಾರಂತ ಥೀಮ್ ಪಾರ್ಕ್: ಬೇಸಿಗೆ ಶಿಬಿರ ಮುಂದೂಡಿಕೆ
ಕೋಟ : ಡಾ|| ಶಿವರಾಮ ಕಾರಂತ ಪ್ರತಿಷ್ಠಾನ(ರಿ) ಕೋಟ, ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಅವರ ಆಶ್ರಯದಲ್ಲಿ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಕರಾವಳಿ ಕಣ್ಮಣಿ ಮತ್ಸೋದ್ಯಮಿ ದಿ. ಕೆ.ಸಿ ಕುಂದರ್ ಸ್ಮರಣಾರ್ಥವಾಗಿ ನಡೆಯುವ 24 ನೇ ವರ್ಷದ ಬೇಸಿಗೆ ಶಿಬಿರ ಎಪ್ರಿಲ್ 21 ರಿಂದ ನಡೆಯಬೇಕಿದ್ದ ಬೇಸಿಗೆ ಶಿಬಿರ ಏಪ್ರಿಲ್ 27 ರಿಂದ ಮೇ 5ರ ತನಕ ನಡೆಯಲಿದೆ ಎಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಶ್ರೀ ಆನಂದ್ ಸಿ ಕುಂದರ್, ಕಾರ್ಯದರ್ಶಿ ಶ್ರೀ ನರೇಂದ್ರ ಕುಮಾರ್ ಕೋಟ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.